ಸ್ಟಾರ್ ಆಗಿ ಮಿಂಚುತ್ತಿದ್ದ ಅಲ್ಲು ಅರ್ಜುನ್ ಅರೆಸ್ಟ್

Date:

ಪುಷ್ಪ 2 ಚಿತ್ರದ ಯಶಸ್ಸಿನ ಸಂಭ್ರಮದಲ್ಲಿರುವಾಗಲೇ ನಾಯಕ‌ ನಟ ಅಲ್ಲು ಅರ್ಜುನ್ ಪೋಲಿಸರ ಅತಿಥಿಯಾಗಿದ್ದಾರೆ. ಡಿಸೆಂಬರ್ 4 ರಂದು ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಪುಷ್ಪ 2 ಚಿತ್ರದ ಪ್ರೀಮಿಯರ್ ಷೋ ನ ವೇಳೆ ನಡೆದಿದ್ದ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದ ಮಹಿಳೆಯ ಕುರಿತಾದ ಕೇಸ್ ನಲ್ಲಿ ಚಿಕ್ಕಡಪಲ್ಲಿ ಪೋಲಿಸರು ಇವರನ್ನು ಅರೆಸ್ಟ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಎಫ್.ಐ.ಆರ್. ದಾಖಲಾಗಿದ್ದು ನಟ ಅಲ್ಲು ಅರ್ಜುನ್ ಪ್ರಕರಣ ವಜಾಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರಾರ್ಥವಾಗಿ 25 ಲಕ್ಷ ರೂ ಗಳನ್ನು ನೀಡುವುದಾಗಿ, ಈ ಕಾಲ್ತುಳಿತ ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ತಂಡದ ಕಡೆಯಿಂದ ಭರಿಸುವುದಾಗಿ ಕೂಡಾ ತಿಳಿಸಿದ್ದರು.

ಚಿತ್ರದ ಯಶಸ್ಸಿನ ಈ ಶುಭಗಳಿಗೆಯಲ್ಲಿ ಹರ್ಷಾಚರಣೆಯ ಸಂದರ್ಭದಲ್ಲಿರುವಾಗಲೇ ನಾಯಕನಟನನ್ನು ಬಂಧಿಸಿದ್ದು ಚಿತ್ರತಂಡದವರಿಗೂ ಅಭಿಮಾನಿಗಳಿಗೂ ಬೇಸರವಾಗಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ ಲಿಸ್ಟ್

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ...

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ ಕನ್ನಡ ಚಿತ್ರಗಳು – These new Kannada movies are available on OTT

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ...

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ – The Remarkable Journey of “Toxic”

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ ಸಾಮಾನ್ಯ...

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – How to submit your short film to a film festival

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ...