INCA ರಾಷ್ಟ್ರೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ: ಕನ್ನಡದಲ್ಲಿ ಪ್ರಶಸ್ತಿಗಳನ್ನು ಬಾಚಿಕೊಂಡ ಕಾಂತಾರ ಚಾಪ್ಟರ್ -1

Date:

  • INCA ರಾಷ್ಟ್ರೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ: ಕನ್ನಡದಲ್ಲಿ ಪ್ರಶಸ್ತಿಗಳನ್ನು ಬಾಚಿಕೊಂಡ ಕಾಂತಾರ ಚಾಪ್ಟರ್ -1
  • ಹನ್ನೆರಡು ಭಾಷೆಗಳು ಮತ್ತು ಹನ್ನೆರಡು ಚಲನಚಿತ್ರೋದ್ಯಮಗಳನ್ನು ಪ್ರತಿನಿಧಿಸುವ ಸಮಗ್ರ ವೇದಿಕೆ INCA
  • ಭಾರತೀಯ ಚಲನಚಿತ್ರೋದ್ಯಮದ ಅನುಭವಿ ಸದಸ್ಯರನ್ನು ಒಳಗೊಂಡಿದೆ ತೀರ್ಪುಗಾರರ ಸಮಿತಿ

ಭಾರತೀಯ ರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯು INCA Awards–2026ರ ಮೊದಲ ಅವಾರ್ಡ್‌ಗಳ ವಿಜೇತರ ಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಶಸ್ತಿಗಳು 12 ಭಾಷೆಗಳು ಹಾಗೂ 12 ಚಲನಚಿತ್ರ ಕ್ಷೇತ್ರಗಳನ್ನು ಒಳಗೊಂಡಿದ್ದು, ಒಟ್ಟು 25 ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗಿದೆ.
ಕನ್ನಡ ವಿಭಾಗದಲ್ಲಿ ಎಲ್ಲಾ ಪ್ರಮುಖ ಪ್ರಶಸ್ತಿಗಳನ್ನು ರಿಷಬ್ ಶೆಟ್ಟಿ Rishabh Shetty ಅವರ ಕಾಂತಾರ – ಎ ಲೆಜೆಂಡ್ – ಚಾಪ್ಟರ್ 1 Kanthara Chapter 1 ಚಿತ್ರ ಪಡೆದುಕೊಂಡಿದೆ. ಉತ್ತಮ ಕನ್ನಡ ಚಿತ್ರವಾಗಿ ಹೊಂಬಾಳೆ ಫಿಲಂಸ್‌ನ Hombale Films ಈ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಇದೇ ಚಿತ್ರದ ಮೂಲಕ ರಿಷಬ್ ಶೆಟ್ಟಿ ಉತ್ತಮ ನಟ ಪ್ರಶಸ್ತಿಯನ್ನು ಗಳಿಸಿದ್ದಾರೆ. ಚಿತ್ರದ ನಾಯಕಿ ರುಕ್ಮಿಣಿ ವಸಂತ್ Rukmini Vasanth ಅವರಿಗೆ ಉತ್ತಮ ನಟಿ ಪ್ರಶಸ್ತಿ ಲಭಿಸಿದೆ. ಜೊತೆಗೆ, ಉತ್ತಮ ನಿರ್ದೇಶಕರಾಗಿ ರಿಷಬ್ ಶೆಟ್ಟಿಯವರೇ ಗೌರವಿಸಲ್ಪಟ್ಟಿದ್ದಾರೆ.

INCA ಪ್ರಶಸ್ತಿ ಪ್ರದಾನ ಸಮಾರಂಭವು ಏಪ್ರಿಲ್ 16ರಂದು ಮುಂಬೈನಲ್ಲಿ ನಡೆಯಲಿದೆ. ದೇಶಾದ್ಯಂತದ ಪ್ರಮುಖ ನಿರ್ದೇಶಕರು, ನಟರು, ತಂತ್ರಜ್ಞರು ಮತ್ತು ನಿರ್ಮಾಪಕರು ಭಾಗವಹಿಸುವ ಈ ಸಮಾರಂಭವು ಭಾರತೀಯ ಚಲನಚಿತ್ರೋದ್ಯಮಕ್ಕೆ ಒಂದು ಪ್ರಮುಖ ಕಾರ್ಯಕ್ರಮವಾಗಲಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ ಕನ್ನಡ ಚಿತ್ರಗಳು – These new Kannada movies are available on OTT

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ...

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ – The Remarkable Journey of “Toxic”

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ ಸಾಮಾನ್ಯ...

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – How to submit your short film to a film festival

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ...

ರೀಲ್ಸ್ ಮಾಡಲು ಹಾಡು ಹುಡುಕುತ್ತಿದ್ದೀರಾ? ಈ ಹಾಡುಗಳಿಗೆ ಇದೆ ಸಖತ್ ಡಿಮ್ಯಾಂಡ್! – Are You Looking for a song to make Reels? These songs are in great...

ರೀಲ್ಸ್ ಮಾಡಲು ಹಾಡು ಹುಡುಕುತ್ತಿದ್ದೀರಾ? ಈ ಹಾಡುಗಳಿಗೆ ಇದೆ ಸಖತ್ ಡಿಮ್ಯಾಂಡ್!...