ಮ್ಯಾಕ್ಸ್ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್.!

Date:

  • ಮ್ಯಾಕ್ಸ್ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್.!
  • ಚಿತ್ರತಂಡಕ್ಕೆ ಪಾರ್ಟಿ ಕೊಟ್ಟ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಡಿ. 25 ರಂದು ರಿಲೀಸ್ ಆಗಿದ್ದು, ಸಿನಿಮಾಗೆ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸೈಲೆಂಟ್ ಆಗಿ ರಿಲೀಸ್ ಆದ ಮ್ಯಾಕ್ಸ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ‘ಮ್ಯಾಕ್ಸ್’ ಸಿನಿಮಾದ ಬಗ್ಗೆ ಬಹಳ ಒಳ್ಳೆಯ ವಿಮರ್ಶೆಗಳು ಪ್ರಕಟವಾಗಿದೆಲ ಮೊದಲ ದಿನವೇ ಸಿನಿಮಾದ ಬಗ್ಗೆ ಬಹಳ ಒಳ್ಳೆಯ ವಿಮರ್ಶೆಗಳು ವ್ಯಕ್ತವಾಗಿರುವ ಕಾರಣ ಸುದೀಪ್, ‘ಮ್ಯಾಕ್ಸ್’ Max movie ಚಿತ್ರತಂಡದೊಂದಿಗೆ ಸೆಲೆಬ್ರೇಷನ್ ಮಾಡಿದ್ದಾರೆ.

ಸುದೀಪ್ ಮನೆಯಲ್ಲಿ ‘ಮ್ಯಾಕ್ಸ್’ ತಂಡಕ್ಕೆ ಪ್ರತ್ಯೇಕ ಪಾರ್ಟಿ ಕೊಟ್ಟಿದ್ದಾರೆ ಸುದೀಪ್. ಚಿತ್ರತಂಡದ ಜೊತೆಗೆ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಸುದೀಪ್, ಪ್ರಿಯಾ ಹಾಗೂ ಪಾರ್ಟಿಗೆ ಹಾಜರಾಗಿದ್ದ ಎಲ್ಲರೂ ‘ಮ್ಯಾಕ್ಸ್’ ಹೆಸರಿನ ಟಿ-ಶರ್ಟ್‌ಗಳನ್ನು ಧರಿಸಿ ಚಿತ್ರದ ಗೆಲುವನ್ನು ಸಂಭ್ರಮಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

“ಸು ಫ್ರಮ್ ಸೋ” ಚಿತ್ರದ ಚಿತ್ರೀಕರಣದ ರಿಯಲ್ ಲೊಕೇಶನ್ ರಿವೀಲ್

“ಸು ಫ್ರಮ್ ಸೋ” ಚಿತ್ರದ ಚಿತ್ರೀಕರಣದ ರಿಯಲ್ ಲೊಕೇಶನ್ ರಿವೀಲ್ ಚಿತ್ರತಂಡ ಸೆಟ್...

100 ಕೋಟಿ ಗಳಿಸಿ ದಾಖಲೆ ಬರೆದ ಭಾರತದ ಮೊಟ್ಟ ಮೊದಲ ಆನಿಮೇಷನ್ ಚಿತ್ರ “ಮಹಾವತಾರ ನರಸಿಂಹ”

100 ಕೋಟಿ ಗಳಿಸಿ ದಾಖಲೆ ಬರೆದ ಭಾರತದ ಮೊಟ್ಟ ಮೊದಲ ಆನಿಮೇಷನ್...

ಸದ್ದಿಲ್ಲದೇ ನಡೆಯುತ್ತಿದೆ “ಕಟಕ 2” ಚಿತ್ರದ ತಯಾರಿ

ಸದ್ದಿಲ್ಲದೇ ನಡೆಯುತ್ತಿದೆ “ಕಟಕ 2” ಚಿತ್ರದ ತಯಾರಿ ವಿಭಿನ್ನ ಕತೆ ಮತ್ತು ನಿರೂಪಣೆಯ...

ಕನ್ನಡದ ಎರಡು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯ ಗರಿ: ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು ಗ್ರಾಮ ಜೀವನದ ಕತೆ ಹೇಳುವ ಎರಡು ಚಿತ್ರಗಳು

ಕನ್ನಡದ ಎರಡು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯ ಗರಿ: ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು...