ನಾನು ದರ್ಶನ್ ಗೆ ಸಿನಿಮಾ ಮಾಡೋದು ಖಚಿತ – ನಿರ್ದೇಶಕ ದಿನಕರ್ ತೂಗುದೀಪ

Date:

  • ನಾನು ದರ್ಶನ್ ಗೆ ಸಿನಿಮಾ ಮಾಡೋದು ಖಚಿತ – ನಿರ್ದೇಶಕ ದಿನಕರ್ ತೂಗುದೀಪ
  • ದರ್ಶನ್ ಜೊತೆಗೆ ಸಿನಿಮಾ ಮಾಡುವ ಭರವಸೆ

ನಟ ದರ್ಶನ್ ಸಹೋದರ ಮತ್ತು ನಿರ್ದೇಶಕನಾಗಿರುವ ದಿನಕರ್ ತೂಗುದೀಪ್ Dinakar Thoogudeepa ‘ರಾಯಲ್’ ಎಂಬ ಸಿನಿಮಾ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ದರ್ಶನ್‌ಗೆ Darshan ನಾನು ಸಿನಿಮಾ ಮಾಡೋದು ಕನ್ನರ್ಮ್ ಎಂದು ಹೇಳಿದರು. ಈ ಮೂಲಕ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ರಾಯಲ್ ಸಿನಿಮಾದ Royal Cinema ಸುದ್ದಿಗೋಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದ ದಿನಕರ್ ತೂಗುದೀಪ್ ದರ್ಶನ್ ಬಗ್ಗೆ ಮಾತನಾಡಿದರು ನಾವು ಅಣ್ಣ-ತಮ್ಮ ಬೇರೆ ಆಗಿದೀವಿ ಅಂತ ಯಾರೂ ಹೇಳಿದರು, ಗಂಡ-ಹೆಂಡತಿ ಮಧ್ಯೆ ಹೇಗೆ ಜಗಳ ಇರುತ್ತದೋ, ಹಾಗೆ ಅಣ್ಣ-ತಮ್ಮ ಅಂದ ಮೇಲೆ ಜಗಳ ಇದ್ದೆ ಇರುತ್ತೆ.
ನಾನು ದರ್ಶನ್ ಮಾತನಾಡುತ್ತಲೆ ಇರುತ್ತೇವೆ. ಅತ್ತಿಗೆ ಜೊತೆಗೆ ಯಾವಾಗಲೂ ಕಾಂಟಾಕ್ಟ್‌ನಲ್ಲಿರುತ್ತೇವೆ. ದರ್ಶನ್‌ಗೆ ಬೆನ್ನು ನೋವಿದೆ, ಅದಕ್ಕೆ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ ಲಿಸ್ಟ್

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ...

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ ಕನ್ನಡ ಚಿತ್ರಗಳು – These new Kannada movies are available on OTT

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ...

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ – The Remarkable Journey of “Toxic”

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ ಸಾಮಾನ್ಯ...

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – How to submit your short film to a film festival

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ...