ವಿಷ್ಣು ಪ್ರಿಯಾ ಸಿನಿಮಾ ಫೆಬ್ರವರಿ 21ಕ್ಕೆ ರಿಲೀಸ್.!

Date:

  • ವಿಷ್ಣು ಪ್ರಿಯಾ ಸಿನಿಮಾ ಫೆಬ್ರವರಿ 21ಕ್ಕೆ ರಿಲೀಸ್.!
  • ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಪ್ರಿಯಾ ವಾರಿಯ‌ರ್

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ. ಮಂಜು ಅವರಿಗೆ ‘ಸಾಹಸ ಸಿಂಹ’ ವಿಷ್ಣುವರ್ಧನ್ ಬಗ್ಗೆ ಅಪಾರವಾದ ಗೌರವ ಮತ್ತು ಅಭಿಮಾನ. ಆ ಗೌರವವನ್ನು ಅವರು ತಮ್ಮ ಸಿನಿಮಾಗಳ ಮೂಲಕ ತೋರಿಸಿದ್ದಾರೆ. ಅದರ ಮುಂದುವರಿದ ಭಾಗ ಎಂಬಂತೆ ತಮ್ಮ ಮಗ ಶ್ರೇಯಸ್‌ Shreyas ನಟನೆಯ ಸಿನಿಮಾಗೆ ‘ವಿಷ್ಣು ಪ್ರಿಯಾ’ Vishnu Priya movie ಎಂದು ಶೀರ್ಷಿಕೆ ಇಟ್ಟಿದ್ದು ಸುದ್ದಿ ಆಗಿತ್ತು.

ಫೆಬ್ರವರಿ 21ಕ್ಕೆ ರಿಲೀಸ್;

ಬಹಳ ಹಿಂದೆಯೇ ನಿರ್ಮಾಣ ಆಗಿದ್ದ ಈ ಸಿನಿಮಾದ ಬಿಡುಗಡೆ ಕಾರಣಾಂತರಗಳಿಂದ ತಡವಾಗಿತ್ತು. ಈಗ ಈ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ರಾಜ್ಯಾದ್ಯಂತ ಫೆಬ್ರವರಿ 21ಕ್ಕೆ ‘ವಿಷ್ಣು ಪ್ರಿಯಾ’ ಬಿಡುಗಡೆ ಆಗಲಿದೆ. ಕಣ್ಸನ್ನೆ ಚೆಲುವೆ ಎಂದೇ ಫೇಮಸ್ ಆದ ಪ್ರಿಯಾ ವಾರಿಯ‌ರ್ Priya Varrier ಅವರು ‘ವಿಷ್ಣು ಪ್ರಿಯಾ’ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಟಾಲಿವುಡ್‌ನ ಸಂಗೀತ ನಿರ್ದೇಶಕ ಗೋಪಿಸುಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಧಾರವಾಡ ಮೂಲದ ಸಿಂಧುಶ್ರೀ ಅವರು ಬರೆದ ಕಥೆಯ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾದ ಸ್ಕ್ರಿಪ್ಟ್ ಸಿದ್ಧಪಡಿಸಲಾಗಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಕಾಂತಾರ ಚಾಪ್ಟರ್ 1 ಟ್ರೈಲರ್ ಗುಡುಗಿಗೆ ಕುಣಿದೆದ್ದ ಪ್ರೇಕ್ಷಕರು

ಕಾಂತಾರ ಚಾಪ್ಟರ್ 1 ಟ್ರೈಲರ್ ಗುಡುಗಿಗೆ ಕುಣಿದೆದ್ದ ಪ್ರೇಕ್ಷಕರು ಅದ್ಬುತ ಸಿನಿಮ್ಯಾಟಿಕ್ ಟ್ರೈಲರ್...

ಸಕ್ಕರೆ ನಾಡಿಂದ ಬರ್ತಿದೆ ಅಕ್ಕರೆ ತುಂಬಿದ ಸಿನಿಮಾ ”ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ”

ಸಕ್ಕರೆ ನಾಡಿಂದ ಬರ್ತಿದೆ ಅಕ್ಕರೆ ತುಂಬಿದ ಸಿನಿಮಾ ”ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ” ಲವ್...

ಈ ವೀಕೆಂಡ್ ನಲ್ಲಿ ಓಟಿಟಿಯಲ್ಲಿ ಅಬ್ಬರಿಸಲಿದೆ ಈ ಸಿನಿಮಾಗಳು!

ಈ ವೀಕೆಂಡ್ ನಲ್ಲಿ ಓಟಿಟಿಯಲ್ಲಿ ಅಬ್ಬರಿಸಲಿದೆ ಈ ಸಿನಿಮಾಗಳು! ಮಾತಾಡಲು ಬರ್ತಿದೆ ಮಾತೊಂದ...

ಪ್ರೇಕ್ಷಕರೆದುರು ಬೀಸಲು ರೆಡಿಯಾಯ್ತು “ಮಾರುತ”

ಪ್ರೇಕ್ಷಕರೆದುರು ಬೀಸಲು ರೆಡಿಯಾಯ್ತು “ಮಾರುತ” ಅಕ್ಟೋಬರ್ 31 ಕ್ಕೆ ಬಹುನಿರೀಕ್ಷಿತ ಚಿತ್ರ “ಮಾರುತ”...