ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸಿನಿಮಾ ರಿಲೀಸ್.!

Date:

  • ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸಿನಿಮಾ ರಿಲೀಸ್.!
  • ದಿಲೀಪ್ ರಾಜ್ ಅಭಿನಯದ ಸಿನಿಮಾ

ದಿಲೀಪ್ ರಾಜ್ ಕಿರುತೆರೆ ವೀಕ್ಷಕರಿಗೆ ತೀರಾ ಪರಿಚಿತ ಹೆಸರು ಮಾತ್ರವಲ್ಲ ಸಿನಿಮಾ ಮಂದಿಗೂ ಪರಿಚಯ. ಹೌದು, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹಿಟ್ಲರ್ ಕಲ್ಯಾಣ’ Hitler Kalyana Serial ಧಾರಾವಾಹಿಯಲ್ಲಿ ನಾಯಕ ಎಜೆ ಆಲಿಯಾಸ್ ಅಭಿರಾಮ್ ಜಯಶಂಕರ್ Abhiram Jayshankar ಆಗಿ ಅಭಿನಯಿಸಿ ಸೀರಿಯಲ್ ವೀಕ್ಷಕರ ಮನ ಸೆಳೆದಿದ್ದ ದಿಲೀಪ್‌ ರಾಜ್ ಇದೀಗ ಮಗದೊಮ್ಮೆ ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸಿನಿಮಾ Nimma Vasthugalige Neeve Javaabdaararu movie ಮೂಲಕ ಬೆಳ್ಳಿತೆರೆಯಲ್ಲಿ ಮೋಡಿ ಮಾಡುತ್ತಿದ್ದಾರೆ.

ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಎನ್ನುವ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ದಿಲೀಪ್‌ ರಾಜ್ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಿನಿಪ್ರಿಯರನ್ನು ಇವರು ರಂಜಿಸಿಲಿದ್ದಾರೆ. ಕಳೆದ ವರ್ಷ ತೆರೆಕಂಡಿರುವ ‘ಆರ್ಕೆಸ್ಟ್ರಾ ಮೈಸೂರು’ ಸಿನಿಮಾದಲ್ಲಿಯೂ ಮುಖ್ಯ ಭೂಮಿಕೆಯಲ್ಲಿ ದಿಲೀಪ್ ರಾಜ್ ಕಾಣಿಸಿಕೊಂಡಿದ್ದರು. ಮಾತ್ರವಲ್ಲ ಅದು ಸಿನಿ ಪ್ರಿಯರ ಮೆಚ್ಚುಗೆಗೂ ಕೂಡಾ ಪಾತ್ರವಾಗಿತ್ತು.
ಇದೀಗ ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸಿನಿಮಾ ಇಂದು ರಿಲೀಸ್ ಆಗಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್ ಹೊರಬಂತು ಸದ್ಯದಲ್ಲೇ...

ಅನೌನ್ಸ್ ಆಯ್ತು “ಸಿಕ್ಸ್ ಮಂಥ್ಸ್ ನೋಟಿಸ್”; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ ಚಿತ್ರ

ಅನೌನ್ಸ್ ಆಯ್ತು "ಸಿಕ್ಸ್ ಮಂಥ್ಸ್ ನೋಟಿಸ್"; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ...

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ “ಗಿಲ್ಲಿ ನಟ” ನ ಇಂಟೆರೆಸ್ಟಿಂಗ್ ಸ್ಟೋರಿ

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ "ಗಿಲ್ಲಿ ನಟ" ನ ಇಂಟೆರೆಸ್ಟಿಂಗ್...

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ – Dr Vishnuvardhan Dialogues Quotes

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ - Dr Vishnuvardhan...