ಪ್ಯಾರಿಸ್ ನಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

Date:

ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್ (Milana Nagaraj) ಅವರು ಸದ್ಯ ವೆಕೇಷನ್ ಮೂಡ್‌ನಲ್ಲಿದ್ದಾರೆ. ದಂಪತಿಗಳಿಬ್ಬರು ಪ್ಯಾರಿಸ್‌ಗೆ ಹೋಗಿದ್ದಾರೆ. ತಮ್ಮ ಫೋಟೋವನ್ನ ಕೃಷ್ಣ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್ (Sandalwood) ಸ್ಟಾರ್ ಜೋಡಿಗಳಲ್ಲಿ ಮಿಲನಾ ನಾಗರಾಜ್- ಡಾರ್ಲಿಂಗ್ ಕೃಷ್ಣ ಕೂಡ ಒಬ್ಬರು. ಸಾಕಷ್ಟು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಿ ಆದರ್ಶ ದಂಪತಿಗಳಾಗಿ ಅಭಿಮಾನಿಗಳಿಗೆ ಮಾದರಿಯಾಗಿ ಬದುಕುತ್ತಿದ್ದಾರೆ. ಲವ್‌ ಮಾಕ್ಟೈಲ್ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಉತ್ತಮ ನಿರ್ದೇಶಕರಾಗಿ ಸೈ ಎನಿಸಿಕೊಂಡರೆ, ಪತಿಯ ಸಿನಿಮಕ್ಕೆ ಮಿಲನಾ ಕೈ ಜೋಡಿಸಿದ್ದರು.

ಸಿನಿಮಾ ಕೆಲಸಕ್ಕೆ ಬ್ರೇಕ್ ಹಾಕಿ, ಪ್ಯಾರಿಸ್‌ಗೆ (Paris) ಡಾರ್ಲಿಂಗ್ ಕೃಷ್ಣ ದಂಪತಿ ಹೋಗಿದ್ದಾರೆ. ಏಪ್ರಿಲ್‌ನಲ್ಲಿ ಮಿಲನಾ ಹುಟ್ಟುಹಬ್ಬಕ್ಕೆ ಥೈಲ್ಯಾಂಡ್‌ಗೆ ಹೋಗಿದ್ದರು. ಇದೀಗ ಪ್ಯಾರಿಸ್‌ನ ಸುಂದರ ತಾಣಗಳಿಗೆ ಭೇಟಿ ನೀಡುತ್ತಾ ಕೃಷ್ಣ- ಮಿಲನಾ ಎಂಜಾಯ್ ಮಾಡ್ತಿದ್ದಾರೆ.

ಡಾರ್ಲಿಂಗ್ ಕೃಷ್ಣ (Darling Krishna)ಅವರು ಲವ್ ಮಾಕ್ಟೈಲ್‌ 3 ,ಕೌಸಲ್ಯಾ ಸುಪ್ರಜಾ ರಾಮ, ಲವ್ ಮಿ ಹೇಟ್ ಮಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಲವ್ ಮಾಕ್ಟೈಲ್‌ 3, ಆರಾಮ ಅರವಿಂದ್‌ ಸ್ವಾಮಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಮಿಲನಾ ನಾಗರಾಜ್ ಅವರು ನಟಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ ಲಿಸ್ಟ್

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ...

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ ಕನ್ನಡ ಚಿತ್ರಗಳು – These new Kannada movies are available on OTT

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ...

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ – The Remarkable Journey of “Toxic”

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ ಸಾಮಾನ್ಯ...

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – How to submit your short film to a film festival

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ...