ಮಾರ್ಚ್ 28 ರಂದು ಮನ ಮುದಗೊಳಿಸಲು ಬರುತ್ತಿದೆ “ಮನದ ಕಡಲು”

Date:

  • ಮಾರ್ಚ್ 28 ರಂದು ಮನ ಮುದಗೊಳಿಸಲು ಬರುತ್ತಿದೆ “ಮನದ ಕಡಲು”
  • ಮುಂಗಾರುಮಳೆ ಕಾಂಬಿನೇಷನ್ ನ ಹೊಸ ಚಿತ್ರ “ಮನದ ಕಡಲು”
  • ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳಿರುವ ಚಿತ್ರದಲ್ಲಿ ನಾಯಕನಾಗಿ ಮಿಂಚಿದ್ದಾರೆ ಸುಮುಖ

ಕೆಲವು ವರ್ಷಗಳ ಹಿಂಗೆ ರಿಲೀಸ್ ಆಗಿ ಸಿನಿಮಾ ಕ್ಷೇತ್ರದಲ್ಲಿ, ಜನರ ಹೃದಯದಲ್ಲಿ ಸಂಚಲನ‌ ಮೂಡಿಸಿದ್ದ ಸಿನಿಮಾ ಮುಂಗಾರುಮಳೆ. ಇದರ ನಿರ್ಮಾಪಕರಾಗಿದ್ದ ಈ ಕೃಷ್ಣಪ್ಪ ಅವರ ನಿರ್ದೇಶನದ ಹೊಸಚಿತ್ರ “ಮನದ ಕಡಲು”. ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮುಖ್ಯ ಪಾತ್ರಗಳಲ್ಲಿ ಮಿಂಚುತ್ತಿದ್ದಾರೆ ಸುಮುಖ, ರಾಶಿಕಾ ಶೆಟ್ಟಿ, ಅಂಜಲಿ ಅನೀಶ್. ಜನರ ಮನಸ್ಸಿಗೆ ಮುದನೀಡಲು ಚಿತ್ರ ಮಾರ್ಚ್ 28 ರಂದು ತನ್ನ ಕಹಾನಿ‌ ಬಿಚ್ಚಿಡಲಿದೆ.

ಮುಖ್ಯಭೂಮಿಕೆಯಲ್ಲಿ ಘಟಾನುಘಟಿಗಳು

ಈಗಾಗಲೇ ಈ ಚಿತ್ರದ ಟೀಸರ್, ಟ್ರೇಲರ್ ಸಕ್ಕತ್ ವ್ಯೂಸ್ ಪಡೆದಿದ್ದು, ಹಾಡುಗಳು ಹಿಟ್ ಆಗಿವೆ. ರಂಗಾಯಣ ರಘು, ದತ್ತಣ್ಣ, ಶಿವಧ್ವಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಜಯಂತ ಕಾಯ್ಕಿಣಿ, ಯೋಗರಾಜ ಭಟ್ ಸಾಹಿತ್ಯಕ್ಕೆ ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್ ಕಲಾ‌ ನಿರ್ದೇಶನ, ವಿನೋದ್ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮತ್ತು ಮುರಳಿ, ಕಂಬಿ ರಾಜು , ಗೀತಾ ಸಾಯಿ ಅವರ ನೃತ್ಯ ನಿರ್ದೇಶನವಿದೆ. ಯೋಗರಾಜ್ ಭಟ್, ಗಡ್ಡ ವಿಜಿ ಹಾಗೂ ಅಮೋಲ್ ಪಾಟೀಲ್ ಚಿತ್ರಕಥೆ ಬರೆದಿದ್ದಾರೆ. ಜನಮಾನಸ ಗೆಲ್ಲಲಿದೆಯೇ ಮನದ ಕಡಲು ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಈ ವಾರ ಓಟಿಟಿಗೆ ಎಂಟ್ರಿ ಕೊಡುತ್ತಿದೆ ಎರಡು ಬಹುನಿರೀಕ್ಷಿತ ಸಿನಿಮಾಗಳು – Two of the Most Awaited Movies are Finally Entering OTT This Week

• ಮಳೆಗಾಲದಲ್ಲಿ ಮನೆಯಲ್ಲಿಯೇ ಬಿಂದಾಸ್ ಮನರಂಜನೆ• ಒಂದು ಆಕ್ಷನ್ ಇನ್ನೊಂದು ಅಪರೂಪದ...

ಓಟಿಟಿಯಲ್ಲಿ ಸದ್ದು ಮಾಡ್ತಿವೆ ಈ ಸೂಪರ್ ಹಿಟ್ ಚಿತ್ರಗಳು

ಜೂನ್ ಮಳೆಯೊಂದಿಗೆ ಆನಂದಿಸಬಹುದಾದ ಇಂಟರೆಸ್ಟಿಂಗ್ ಸಿನಿಮಾಗಳು ಆಕ್ಷನ್, ಕಾಮಿಡಿ, ಸಖತ್ ಥ್ರಿಲ್ಲರ್ ಮೂವಿಗಳದ್ದೇ...

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್ ರಂಗಭೂಮಿಯಿಂದ ಕಲಾಯಾತ್ರೆ ಆರಂಭಿಸಿ...

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ ಯುವ ಸಂಗೀತ ನಿರ್ದೇಶಕನ...