ಫೆಬ್ರವರಿಯಲ್ಲಿ ತೆರೆಗೆ ಬರಲು ರೆಡಿಯಾಯ್ತು ಅಧಿಪತ್ರ.!

Date:

  • ಫೆಬ್ರವರಿಯಲ್ಲಿ ತೆರೆಗೆ ಬರಲು ರೆಡಿಯಾಯ್ತು ಅಧಿಪತ್ರ.!
  • ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಅಭಿನಯ ಸಿನಿಮಾ

ಸ್ಯಾಂಡಲ್‌ವುಡ್‌ನ ಪ್ರತಿಭಾನ್ವಿತ ನಟ ಬಿಗ್‌ಬಾಸ್ ಮೂಲಕ ಮನೆ ಮಾತಾದ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ ಗ 7 ರಂದು ಅಧಿಪತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಕರಾವಳಿ ಭಾಗದ ವಿಶೇಷತೆಗಳನ್ನೊಳಗೊಂಡ ಸಿನಿಮಾ;

ಇನ್ನು ಚಿತ್ರ ಟೀಸರ್ ಮೂಲಕವೇ ಪ್ರೇಕ್ಷಕರಲ್ಲಿ ಕುತೂಹಲವನ್ನು ಹೆಚ್ಚಿಸಿದ್ದು, ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಮೊದಲಾದ ಕರಾವಳಿ ವಿಶೇಷತೆಯನ್ನು ಈ ಸಿನಿಮಾದ ಕಥೆಯಲ್ಲಿ ಹೊಸ ರೀತಿಯಲ್ಲಿ ಹೆಣೆಯಲಾಗಿದೆ. ಚಿತ್ರವನ್ನು ಕರಾವಳಿ ಭಾಗದಲ್ಲಿಯೇ ಚಿತ್ರೀಕರಿಸಲಾಗಿದ್ದು, ಈಗಾಗಲೇ ಡಬ್ಬಿಂಗ್ ಹಾಗೂ ಓಟಿಟಿ ಹಕ್ಕುಗಳಿಗೆ ಸಾಕಷ್ಟು ಬೇಡಿಕೆ ಬಂದಿದೆ.

ಚಿತ್ರದ ಬಿಡುಗಡೆ ದಿನಕ್ಕೆ ಕೌಂಟ್‌ಡೌನ್;

ಚಿತ್ರದ ಮೊದಲ ಹಾಡು ಲಹರಿ ಮ್ಯೂಸಿಕ್ ನಲ್ಲಿ ಜನವರಿ 27 ರಂದು ಬಿಡುಗಡೆ ಆಗಲಿದ್ದು, ಇದರೊಂದಿಗೆ ಚಿತ್ರಕ್ಕೆ ಇನ್ನಷ್ಟು ಕ್ರೇಜ್ ಸಿಗಲಿದೆ. ಫೆಬ್ರವರಿ 7ರಂದು ಅಧಿಪತ್ರ ತೆರೆಗೆ ಅಬ್ಬರಿಸಲಿದೆ.
ಪ್ರೇಕ್ಷಕರು ಈಗಾಗಲೇ ಈ ಸಿನಿಮಾದ ನಿರೀಕ್ಷೆಯಲ್ಲಿದ್ದು, ಬಿಡುಗಡೆ ದಿನಕ್ಕೆ ಕೌಂಟ್‌ಡೌನ್ ಶುರುವಾಗಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್ ಹೊರಬಂತು ಸದ್ಯದಲ್ಲೇ...

ಅನೌನ್ಸ್ ಆಯ್ತು “ಸಿಕ್ಸ್ ಮಂಥ್ಸ್ ನೋಟಿಸ್”; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ ಚಿತ್ರ

ಅನೌನ್ಸ್ ಆಯ್ತು "ಸಿಕ್ಸ್ ಮಂಥ್ಸ್ ನೋಟಿಸ್"; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ...

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ “ಗಿಲ್ಲಿ ನಟ” ನ ಇಂಟೆರೆಸ್ಟಿಂಗ್ ಸ್ಟೋರಿ

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ "ಗಿಲ್ಲಿ ನಟ" ನ ಇಂಟೆರೆಸ್ಟಿಂಗ್...

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ – Dr Vishnuvardhan Dialogues Quotes

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ - Dr Vishnuvardhan...