ಎರಡುವರೆ ವರ್ಷಗಳ ಬಳಿಕ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ

Date:

  • ಎರಡುವರೆ ವರ್ಷಗಳ ಬಳಿಕ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ
  • ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

ಸುಮಾರು ಎರಡು ವರ್ಷಗಳ ನಂತರ ಕಿಚ್ಚ ಸುದೀಪ್ kiccha sudeep ರವರು ನಾಯಕರಾಗಿ ನಟಿಸುತ್ತಿರುವ ಸಿನಿಮಾ ಮ್ಯಾಕ್ಸ್. ಇತ್ತೀಚೆಗೆ ಚಿತ್ರದ ‘ಲಯನ್ಸ್ ರೋರ್‌’ ಎಂಬ ಲಿರಿಕಲ್ ಆಡಿಯೋ ರಿಲೀಸ್ ಮಾಡಲಾಗಿದೆ. ಈಗಾಗಲೇ ಚಿತ್ರದ ಟ್ರೇಲರ್ ಕೂಡ ಭಾರೀ ಸದ್ದು ಮಾಡಿದ್ದು ಅಭಿಮಾನಿಗಳಲ್ಲಿ ‘ಮ್ಯಾಕ್ಸ್’ Max ನಿರೀಕ್ಷೆ ಹೆಚ್ಚಿಸಿದೆ.

ಮಾಸ್ ಅವತಾರದಲ್ಲಿ ಕಿಚ್ಚ.!

ಇನ್ನು ಡಿ. 25ರಂದು ಮ್ಯಾಕ್ಸ್ ಸಿನಿಮಾ ಬಿಡುಗಡೆಯಾಗಲಿದ್ದು, ತಮಿಳಿನ ವಿಜಯ್ ಕಾರ್ತಿಕೇಯನ್ Vijay Karthikeyan ನಿರ್ದೇಶನದ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮ್ಯಾಕ್ಸಿಮಮ್ ಮಾಸ್‌ನೊಂದಿಗೆ ಮ್ಯಾಕ್ಸ್.!

ಆಡಿಯೋ ರಿಲೀಸ್‌ ಸಮಾರಂಭದಲ್ಲಿ ನಟ ಸುದೀಪ್ ರವರು ಮಾತನಾಡಿ ಎರಡೂವರೆ ವರ್ಷಗಳ ಬಳಿಕ ಸಿನಿಮಾ ರಿಲೀಸ್ ಆಗುತ್ತಿದೆ. ಮೊದಲಿಗೆ ಈ ವಿಳಂಬಕ್ಕೆ ಅಭಿಮಾನಿಗಳಲ್ಲಿ ಕ್ಷಮೆ ಕೇಳುವೆ. ಎರಡೂವರೆ ವರ್ಷ ಸಿನಿಮಾ ರಿಲೀಸ್ ಆಗುವುದು ದೊಡ್ಡದಲ್ಲ, ಆದರೆ ಆಗದಿರುವುದು ದೊಡ್ಡದೇ. ನೀವು ಇದುವರೆಗೆ ತೋರಿಸಿರುವ ಪ್ರೀತಿಯೇ ನಮಗೆ ದೊಡ್ಡ ಶಕ್ತಿ. ಲೇಟಾಗಿ ಬಂದರೂ ಲೇಟೆಸ್ಟ್ ಆಗಿ ಬರುತ್ತಿದ್ದೇವೆ. ಮ್ಯಾಕ್ಸ್ ಸಿನಿಮಾ ಮ್ಯಾಕ್ಸಿಮಮ್ ಮಾಸ್‌ನೊಂದಿಗೆ ನಿಮ್ಮ ಮುಂದೆ ಬರಲಿದೆ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ ಲಿಸ್ಟ್

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ...

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ ಕನ್ನಡ ಚಿತ್ರಗಳು – These new Kannada movies are available on OTT

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ...

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ – The Remarkable Journey of “Toxic”

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ ಸಾಮಾನ್ಯ...

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – How to submit your short film to a film festival

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ...