supercinenews

308 POSTS

Exclusive articles:

ತೆಲುಗು ಬಿಗ್ ಬಾಸ್ ಕಿರೀಟ ಗೆದ್ದ ಮೈಸೂರಿನ ನಿಖಿಲ್.!

ತೆಲುಗು ಬಿಗ್ ಬಾಸ್ ಕಿರೀಟ ಗೆದ್ದ ಮೈಸೂರಿನ ನಿಖಿಲ್.! ಸಂತಸ ವ್ಯಕ್ತಪಡಿಸಿದ ಕನ್ನಡಿಗರು ತೆಲುಗು ಬಿಗ್‌ಬಾಸ್ ಸೀಸನ್ 8ರಲ್ಲಿ ಕನ್ನಡಿಗ ನಿಖಿಲ್ ರವರು ಭಾಗವಹಿಸಿ ವಿನ್ನರ್ ಆಗುವ ಮೂಲಕ ತೆಲುಗು ಬಿಗ್ ಬಾಸ್ ನ ಕೀರಿಟ...

ಮ್ಯಾಕ್ಸ್ ಚಿತ್ರಕ್ಕೆ U/A ಸರ್ಟಿಫಿಕೇಟ್, ಆಡಿಯೋ ಲಾಂಚ್ ಕಾರ್ಯಕ್ರಮ

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಚಿತ್ರ ಮ್ಯಾಕ್ಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಸೆನ್ಸಾರ್‌ ಮಂಡಳಿಯಿಂದಲೂ U/A ಸರ್ಟಿಫಿಕೇಟ್ ಸಿಕ್ಕಿದೆ. ಡಿಸೆಂಬರ್ 25 ರಂದು ಕರ್ನಾಟಕದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ತೆಲಗು ಮತ್ತು ತಮಿಳು...

ಡಾರ್ಲಿಂಗ್ ಕೃಷ್ಣ ಅಭಿನಯದ ಫಾದರ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ

ಆರ್ ಚಂದ್ರು ಅವರ ಆರ್.ಸಿ. ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆ ಚಿತ್ರೀಕರಣ ಪ್ರಾರಂಭಿಸಿದ ಐದು ಚಿತ್ರಗಳಲ್ಲಿ ಮೊದಲ ಚಿತ್ರ ಫಾದರ್, ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು ಇದೀಗ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಕಾಶ್...

ತೆರೆಗೆ ಬರಲು ಸಿದ್ಧವಾಗಿದೆ ಅಜಯ್ ಸೂರ್ಯ ಫಿಲಂಸ್ ನ ಆರಿದ್ರಾ

ಅಜಯ್ ಸೂರ್ಯ ಫಿಲಂಸ್ ನ ಚೊಚ್ಚಲ ಚಿತ್ರ ಅಜಯ್ ಸೂರ್ಯ Ajay Surya ಅವರ ನಟನೆ ಹಾಗೂ ನಿರ್ದೇಶನದ "ಆರಿದ್ರಾ", Aridra ಪೋಸ್ಟ್ ಪ್ರೊಡಕ್ಷನ್ ವರ್ಕ್ ಗಳೆಲ್ಲಾ ಪೂರ್ಣಗೊಳಿಸಿ ಸೆನ್ಸಾರ್ ಮಂಡಳಿಯ ಒಪ್ಪಿಗೆಗೆ...

ಸ್ಟಾರ್ ಆಗಿ ಮಿಂಚುತ್ತಿದ್ದ ಅಲ್ಲು ಅರ್ಜುನ್ ಅರೆಸ್ಟ್

ಪುಷ್ಪ 2 ಚಿತ್ರದ ಯಶಸ್ಸಿನ ಸಂಭ್ರಮದಲ್ಲಿರುವಾಗಲೇ ನಾಯಕ‌ ನಟ ಅಲ್ಲು ಅರ್ಜುನ್ ಪೋಲಿಸರ ಅತಿಥಿಯಾಗಿದ್ದಾರೆ. ಡಿಸೆಂಬರ್ 4 ರಂದು ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಪುಷ್ಪ 2 ಚಿತ್ರದ ಪ್ರೀಮಿಯರ್ ಷೋ...

Breaking

ಕರ್ನಾಟಕ-ತಮಿಳುನಾಡು ಗಡಿಭಾಗದ ಪ್ರೇಮಕಥೆ ಹೇಳುವ “ಏಳುಮಲೆ” ಚಿತ್ರದ ಫಸ್ಟ್ ಸಾಂಗ್ ರಿಲೀಸ್

ಕರ್ನಾಟಕ-ತಮಿಳುನಾಡು ಗಡಿಭಾಗದ ಪ್ರೇಮಕಥೆ ಹೇಳುವ “ಏಳುಮಲೆ” ಚಿತ್ರದ ಫಸ್ಟ್ ಸಾಂಗ್ ರಿಲೀಸ್ ನಿರ್ದೇಶಕ...

“ಜಸ್ಟ್ ಮ್ಯಾರೀಡ್” ರಿಲೀಸ್ ಡೇಟ್ ಫಿಕ್ಸ್

“ಜಸ್ಟ್ ಮ್ಯಾರೀಡ್” ರಿಲೀಸ್ ಡೇಟ್ ಫಿಕ್ಸ್ ಆಗಸ್ಟ್ 22 ಕ್ಕೆ ಹೊರಬರಲಿದೆ ಸಿ.ಆರ್...

ಕುಟುಂಬದ ಕಹಾನಿ ಹೇಳಲು ಕಿರುತೆರೆಗೆ ಬಂತು “ನಾವು ನಮ್ಮವರು”

ಕುಟುಂಬದ ಕಹಾನಿ ಹೇಳಲು ಕಿರುತೆರೆಗೆ ಬಂತು “ನಾವು ನಮ್ಮವರು” ಹೊಸ ರಿಯಾಲಿಟಿ ಶೋ...

ಹಾರರ್ ಲೋಕದತ್ತ ಕರೆದೊಯ್ಯುವ “ಒಮೆನ್”ಚಿತ್ರದ ಟ್ರೈಲರ್ ರಿಲೀಸ್

ಹಾರರ್ ಲೋಕದತ್ತ ಕರೆದೊಯ್ಯುವ “ಒಮೆನ್”ಚಿತ್ರದ ಟ್ರೈಲರ್ ರಿಲೀಸ್ ವೈಭವ್ ಎಸ್ ಸಂತೋಷ್ ನಿರ್ದೇಶನದ...
spot_imgspot_img