ಮಾರ್ಚ್ 21 ಕ್ಕೆ ತೆರೆಯ ಮೇಲೆ “ಕಿಸ್ ಕಿಸ್ ಕಿಸ್ಸಿಕ್”

Date:

  • ಮಾರ್ಚ್ 21 ಕ್ಕೆ ತೆರೆಯ ಮೇಲೆ “ಕಿಸ್ ಕಿಸ್ ಕಿಸ್ಸಿಕ್”
  • ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ನಿರ್ಮಾಣದ ಚಿತ್ರ
  • ಕನ್ನಡ ಮಾತ್ರವಲ್ಲದೇ ಹಿಂದಿ, ತೆಲುಗು, ಮಲಯಾಳಂ ಭಾಷೆಗಳಲ್ಲೂ ಹೊರಬರುತ್ತಿದೆ ಈ ಚಿತ್ರ

ಶಿವ ಹರೇ Shiv Hare ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ “ಕಿಸ್ ಕಿಸ್ ಕಿಸ್ಸಿಕ್” Kiss Kiss Kissik ಸಿದ್ಧವಾಗಿದ್ದು ಇದೇ ಮಾರ್ಚ್ 21 ರಂದು ಬಹುಭಾಷೆಗಳಲ್ಲಿ ತೆರೆಯ ಮೇಲೆ ಬಿಡುಗಡೆಗೊಳ್ಳುತ್ತಿದೆ. ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್ ನಲ್ಲೂ ನೃತ್ಯ ಸಂಯೋಜನೆಯಲ್ಲಿ ಹೆಸರಾಗಿರುವ ಗಣೇಶ್ ಆಚಾರ್ಯ Ganesh Acharya V2S Production and Entertainment ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಚಿತ್ರ ಇದಾಗಿದೆ.

ರೊಮ್ಯಾನ್ಸ್, ಕಾಮಿಡಿ, ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಸುಶಾಂತ್ Sushanth, ಜಾನ್ಯಾ ಜೋಷಿ Jaanya Joshi, ವಿಧಿ Vidhi ಮುಂತಾದ ಹೊಸಪ್ರತಿಭೆಗಳನ್ನು ಬೆಳ್ಳಿತೆರೆಗೆ ಪರಿಚಯಿಸಿದ್ದು, ವಿಜಯ್ ರಾಜ್, ಮುರಳಿ ಶರ್ಮಾ, ಅಲಿ ಸಾಗರ್, ಸುನಿಲ್ ಪಾಲ್, ಅಜಯ್ ಜಾಧವ್ ಮುಂತಾದವರು ನಟಿಸಿದ್ದಾರೆ. ಅಜಯ್ ಪಾಂಡೆ ಛಾಯಾಗ್ರಹಣ, ಗಣೇಶ್ ಆಚಾರ್ಯ ನೃತ್ಯ ಸಂಯೋಜನೆ, ಮನೋಜ್ ಮಗರ್ ಸಂಕಲನ ಚಿತ್ರಕ್ಕಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಈ ವಾರ ಓಟಿಟಿಗೆ ಎಂಟ್ರಿ ಕೊಡುತ್ತಿದೆ ಎರಡು ಬಹುನಿರೀಕ್ಷಿತ ಸಿನಿಮಾಗಳು – Two of the Most Awaited Movies are Finally Entering OTT This Week

• ಮಳೆಗಾಲದಲ್ಲಿ ಮನೆಯಲ್ಲಿಯೇ ಬಿಂದಾಸ್ ಮನರಂಜನೆ• ಒಂದು ಆಕ್ಷನ್ ಇನ್ನೊಂದು ಅಪರೂಪದ...

ಓಟಿಟಿಯಲ್ಲಿ ಸದ್ದು ಮಾಡ್ತಿವೆ ಈ ಸೂಪರ್ ಹಿಟ್ ಚಿತ್ರಗಳು

ಜೂನ್ ಮಳೆಯೊಂದಿಗೆ ಆನಂದಿಸಬಹುದಾದ ಇಂಟರೆಸ್ಟಿಂಗ್ ಸಿನಿಮಾಗಳು ಆಕ್ಷನ್, ಕಾಮಿಡಿ, ಸಖತ್ ಥ್ರಿಲ್ಲರ್ ಮೂವಿಗಳದ್ದೇ...

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್ ರಂಗಭೂಮಿಯಿಂದ ಕಲಾಯಾತ್ರೆ ಆರಂಭಿಸಿ...

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ ಯುವ ಸಂಗೀತ ನಿರ್ದೇಶಕನ...