ಏಪ್ರಿಲ್ ನಲ್ಲಿ ಪಯಣ ಆರಂಭಿಸಲಿದೆ “ಸೀತಾಪಯಣ”

Date:

  • ಖ್ಯಾತ ನಟ, ನಿರ್ದೇಶಕ ಅರ್ಜುನ್ ಸರ್ಜಾ ಆಕ್ಷನ್ ಕಟ್ ಹೇಳಿರುವ ಚಿತ್ರ “ಸೀತಾಪಯಣ”
  • ಏಪ್ರಿಲ್ ನಲ್ಲಿ ಪಯಣ ಆರಂಭಿಸಲಿದೆ “ಸೀತಾಪಯಣ”
  • ಹದಿಹರೆಯದವೆ ಭಾವಬಾತ್ಮಕ ಪಯಣದ ಕಥಾಹಂದರ ಹೊಂದಿರುವ ಚಿತ್ರ ಏಪ್ರಿಲ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆಯಿದೆ.

ಜೈಹಿಂದ್, ಅಭಿಮನ್ಯು, ಪ್ರೇಮಬರಹ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿ ಫೇಮಸ್ ಆಗಿದ್ದ ನಟ ಹಾಗೂ ನಿರ್ದೇಶಕ ಅರ್ಜುನ್ ಸರ್ಜಾ Arjun Sarja ಅವರ ಬತ್ತಳಿಕೆಯ ಮುಂದಿನ ಸಿನಿಮಾ “ಸೀತಾಪಯಣ” Seethapayana ಅವರ ಮಗಳು ಐಶ್ವರ್ಯಾ Aishwarya ಹಾಗೂ ಉಪೇಂದ್ರ ಅಣ್ಣನ ಮಗ ನಿರಂಜನ್ Niranjan ಜೋಡಿಯಾಗಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಶೂಟಿಂಗ್ ಈಗಾಗಲೇ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಏಪ್ರಿಲ್ ತಿಂಗಳಿನಲ್ಲಿ ಚಿತ್ರ ತೆರೆಯ ಮೇಲೆ ತರುವ ಪ್ಲಾನ್ ಚಿತ್ರತಂಡದ್ದು. ಇಬ್ಬರು ಹದಿಹರೆಯಯ ಜೋಡಿಗಳ ಭಾವನಾತ್ಮಕ ಪಯಣದ ಕತೆ ಸಾರುವ ಚಿತ್ರ ಇದಾಗಿದೆ.

ತಾರಾಗಣದಲ್ಲಿದ್ದಾರೆ ದಿಗ್ಗಜರು

ಸ್ವತಃ ಅರ್ಜುನ್ ಸರ್ಜಾ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದು, ಪ್ರಕಾಶ್ ರಾಜ್ Prakash Raj, ಸತ್ಯರಾಜ್ ಮುಂತಾದವರು ತಾರಾಗಣದಲ್ಲಿದ್ದಾರೆ. ಅನುಪ್ ರುಬೆನ್ಸ್ ಸಂಗೀತ, ಬಾಲಮುರುಗನ್ ಛಾಯಾಗ್ರಹಣ ಚಿತ್ರಕ್ಕಿದ್ದು, ಆಯೂಬ್ ಖಾನ್ ಸಂಕಲನವಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರೂ ಭಾಷೆಗಳಲ್ಲೂ ಚಿತ್ರ ಸಿದ್ಧಗೊಳ್ಳುತ್ತಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಈ ವಾರ ಓಟಿಟಿಗೆ ಎಂಟ್ರಿ ಕೊಡುತ್ತಿದೆ ಎರಡು ಬಹುನಿರೀಕ್ಷಿತ ಸಿನಿಮಾಗಳು – Two of the Most Awaited Movies are Finally Entering OTT This Week

• ಮಳೆಗಾಲದಲ್ಲಿ ಮನೆಯಲ್ಲಿಯೇ ಬಿಂದಾಸ್ ಮನರಂಜನೆ• ಒಂದು ಆಕ್ಷನ್ ಇನ್ನೊಂದು ಅಪರೂಪದ...

ಓಟಿಟಿಯಲ್ಲಿ ಸದ್ದು ಮಾಡ್ತಿವೆ ಈ ಸೂಪರ್ ಹಿಟ್ ಚಿತ್ರಗಳು

ಜೂನ್ ಮಳೆಯೊಂದಿಗೆ ಆನಂದಿಸಬಹುದಾದ ಇಂಟರೆಸ್ಟಿಂಗ್ ಸಿನಿಮಾಗಳು ಆಕ್ಷನ್, ಕಾಮಿಡಿ, ಸಖತ್ ಥ್ರಿಲ್ಲರ್ ಮೂವಿಗಳದ್ದೇ...

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್ ರಂಗಭೂಮಿಯಿಂದ ಕಲಾಯಾತ್ರೆ ಆರಂಭಿಸಿ...

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ ಯುವ ಸಂಗೀತ ನಿರ್ದೇಶಕನ...