- ತೆರೆಗೆ ಬರಲು ರೆಡಿಯಾಯ್ತು ‘ಚೌಕಿದಾರ್’ ಸಿನಿಮಾ.!
- ಸಂಕ್ರಾಂತಿಗೆ ಟೀಸರ್ ರಿಲೀಸ್
ಕನ್ನಡದ ದಿಯಾ ಸಿನಿಮಾ ಖ್ಯಾತಿಯ ಪೃಥ್ವಿ ಅಂಬಾರ್ Pruthvi Ambaar ಮತ್ತು ಧನ್ಯಾ ರಾಮ್‌ಕುಮಾರ್ Dhanya Ramkumar ಜೋಡಿಯಾಗಿ ನಟಿಸುತ್ತಿರುವ ಚೌಕಿದಾರ್ ಸಿನಿಮಾದ Chowkidar kannada movie ಶೂಟಿಂಗ್ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲ ಬೆಂಗಳೂರಿನ ಬಂಡೆ ಮಹಾಕಾಳಮ್ಮ ದೇವಸ್ಥಾನದಲ್ಲಿ ಚಿತ್ರತಂಡದವರೆಲ್ಲ ಸೇರಿ, ಕುಂಬಳಕಾಯಿ ಒಡೆದರು ಮತ್ತು ದೇವಿಗೆ ಪೂಜೆ ಸಲ್ಲಿಸಿದರು.
ಸಂಕ್ರಾಂತಿಗೆ ಟೀಸರ್ ರಿಲೀಸ್ ;
ಇನ್ನು ಚಿತ್ರವನ್ನು ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ರವರು ನಿರ್ದೇಶನ ಮಾಡಿದ್ದು, ಚಿತ್ರದ ಇಡೀ ಕಲಾವಿದರು ಅತ್ಯದ್ಭುತವಾಗಿ ಅಭಿನಯಿಸಿದ್ದಾರೆ. 2025ರ ಸಂಕ್ರಾಂತಿಗೆ ಟೀಸರ್ ರಿಲೀಸ್ ಆಗಲಿದ್ದು, ಚಿತ್ರದಲ್ಲಿ 4 ಹಾಡುಗಳಿವೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.