ತೆರೆಗೆ ಬರಲು ರೆಡಿಯಾಯ್ತು ‘ಚೌಕಿದಾ‌ರ್’ ಸಿನಿಮಾ.!

Date:

  • ತೆರೆಗೆ ಬರಲು ರೆಡಿಯಾಯ್ತು ‘ಚೌಕಿದಾ‌ರ್’ ಸಿನಿಮಾ.!
  • ಸಂಕ್ರಾಂತಿಗೆ ಟೀಸರ್ ರಿಲೀಸ್

ಕನ್ನಡದ ದಿಯಾ ಸಿನಿಮಾ ಖ್ಯಾತಿಯ ಪೃಥ್ವಿ ಅಂಬಾರ್ Pruthvi Ambaar ಮತ್ತು ಧನ್ಯಾ ರಾಮ್‌ಕುಮಾ‌ರ್ Dhanya Ramkumar ಜೋಡಿಯಾಗಿ ನಟಿಸುತ್ತಿರುವ ಚೌಕಿದಾ‌ರ್ ಸಿನಿಮಾದ Chowkidar kannada movie ಶೂಟಿಂಗ್ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲ ಬೆಂಗಳೂರಿನ ಬಂಡೆ ಮಹಾಕಾಳಮ್ಮ ದೇವಸ್ಥಾನದಲ್ಲಿ ಚಿತ್ರತಂಡದವರೆಲ್ಲ ಸೇರಿ, ಕುಂಬಳಕಾಯಿ ಒಡೆದರು ಮತ್ತು ದೇವಿಗೆ ಪೂಜೆ ಸಲ್ಲಿಸಿದರು.

ಸಂಕ್ರಾಂತಿಗೆ ಟೀಸರ್ ರಿಲೀಸ್ ;

ಇನ್ನು ಚಿತ್ರವನ್ನು ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ರವರು ನಿರ್ದೇಶನ ಮಾಡಿದ್ದು, ಚಿತ್ರದ ಇಡೀ ಕಲಾವಿದರು ಅತ್ಯದ್ಭುತವಾಗಿ ಅಭಿನಯಿಸಿದ್ದಾರೆ. 2025ರ ಸಂಕ್ರಾಂತಿಗೆ ಟೀಸರ್ ರಿಲೀಸ್ ಆಗಲಿದ್ದು, ಚಿತ್ರದಲ್ಲಿ 4 ಹಾಡುಗಳಿವೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ ಲಿಸ್ಟ್

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ...

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ ಕನ್ನಡ ಚಿತ್ರಗಳು – These new Kannada movies are available on OTT

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ...

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ – The Remarkable Journey of “Toxic”

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ ಸಾಮಾನ್ಯ...

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – How to submit your short film to a film festival

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ...