ಕನ್ನಡದ ಈ ಅಣ್ಣ- ತಮ್ಮ ಜೋಡಿಗಳು ತೆರೆ ಮೇಲೆ ಒಟ್ಟಾಗಿ ಮಿಂಚಿದ್ದಾರೆ

Date:

  • ಕನ್ನಡದ ಈ ಅಣ್ಣ- ತಮ್ಮ ಜೋಡಿಗಳು ತೆರೆ ಮೇಲೆ ಒಟ್ಟಾಗಿ ಮಿಂಚಿದ್ದಾರೆ
  • ಹಲವು ಚಿತ್ರಗಳಲ್ಲಿ ಜೋಡಿಯಾಗಿ ನಟಿಸಿದ್ದಾರೆ ರಿಯಲ್ ಅಣ್ಣ-ತಮ್ಮ
  • ಜೋಡಿಗಳು ಹಾಗೂ ಅವರು ನಟಿಸಿದ ಚಿತ್ರಗಳ ಕುತೂಹಲಕಾರಿ ಮಾಹಿತಿ ಇಲ್ಲಿದೆ

ಬಹುತೇಕರಿಗೆ ಚಿತ್ರರಂಗದಲ್ಲಿ ಮಿಂಚಿರುವ, ಮಿಂಚುತ್ತಿರುವ ಅಣ್ಣ-ತಮ್ಮಂದಿರ ಜೋಡಿಯ ಕುರಿತು ತಿಳಿದೇ ಇದೆ. ಆದರೆ ಅವರು ಒಟ್ಟಾಗಿ ಅಭಿನಯಿಸಿರುವ ಹಲವು ಚಿತ್ರಗಳ ಕುರಿತಾದ ಇಂಟೆರೆಸ್ಟಿಂಗ್ ಸ್ಟೋರಿ ಇಲ್ಲಿದೆ
ಅನಂತ್ ನಾಗ್ ಮತ್ತು ಶಂಕರ್ ನಾಗ್
ಮಿಂಚಿನ ಓಟ, ನೋಡಿ ಸ್ವಾಮಿ ನಾವಿರೋದೇ ಹೀಗೆ ಮುಂತಾದ 16 ಕ್ಕೂ ಹೆಚ್ಚು ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ.

ಸಿ.ಆರ್. ಸಿಂಹ ಮತ್ತು ಶ್ರೀನಾಥ್
ಕಾಕನಕೋಟೆ, ಅಪೂರ್ವ ಜೋಡಿ ಸೇರಿದಂತೂ ಆರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್
ಮೂರೂ ಜನ ಒಟ್ಟಾಗಿ ನಟಿಸಿದ ಚಿತ್ರಗಳಲ್ಲದಿದ್ದರೂ ಆಸೆಗೊಬ್ಬ ಮೀಸೆಗೊಬ್ಬ ಶಿವ ಮೆಚ್ಚಿದ ಕಣ್ಣಪ್ಪ, ಜೇಮ್ಸ್ ಮುಂತಾದ ಚಿತ್ರಗಳಲ್ಲಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ವಿ ರವಿಚಂದ್ರನ್ ಮತ್ತು ಬಾಲಾಜಿ
ಅಹಂ ಪ್ರೇಮಾಸ್ಮಿ ಚಿತ್ರದಲ್ಲಿ ಇವರಿಬ್ಬರೂ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ.

ಸಾಯಿಕುಮಾರ್, ರವಿಶಂಕರ್, ಅಯ್ಯಪ್ಪ
ಮಾಸ್ಟರ್ ಪೀಸ್ ಮತ್ತು ಭರಾಟೆ ಚಿತ್ರಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ವಿಜಯ ರಾಘವೇಂದ್ರ ಮತ್ತು ಶ್ರೀಮುರಳಿ
ಈ ಅಣ್ತಮ್ಮ ಜೋಡಿ ಮಿಂಚಿನ ಓಟ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ

ಜಗ್ಗೇಶ್ ಮತ್ತು ಕೋಮಲ್
ಹಾಸ್ಯನಟ ಜೋಡಿಗಳಾದ ಇವರು, ಗೋವಿಂದ ಗೋಪಾಲ, ಸೂಪರ್ ನನ್ನ ಮಗ ಮುಂತಾದ ಹದಿನಾರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಚಿರಂಜೀವಿ ಸರ್ಜಾ ಮತ್ತು ಧೃವ ಸರ್ಜಾ
ಪ್ರೇಮಬರಹ ಚಿತ್ರದ ಒಂದು ಹಾಡಿನಲ್ಲಿ ಒಟ್ಟಿಗೆ ನಟಿಸಿದ್ದಾರೆ

ಅನೂಪ್ ಭಂಡಾರಿ ಮತ್ತು ನಿರೂಪ್ ಭಂಡಾರಿ
ಇವರಿಬ್ಬರೂ ರಂಗಿತರಂಗ ಚಿತ್ರದಲ್ಲಿ ತೆರೆಹಂಚಿಕೊಂಡಿದ್ದಾರೆ

ದರ್ಶನ್ ಹಾಗೂ ದಿನಕರ್ ತೂಗುದೀಪ ಶ್ರೀನಿವಾಸ್
ಈ ಜೋಡಿ ಚಕ್ರವರ್ತಿ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ ಕನ್ನಡ ಚಿತ್ರಗಳು – These new Kannada movies are available on OTT

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ...

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ – The Remarkable Journey of “Toxic”

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ ಸಾಮಾನ್ಯ...

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – How to submit your short film to a film festival

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ...

ರೀಲ್ಸ್ ಮಾಡಲು ಹಾಡು ಹುಡುಕುತ್ತಿದ್ದೀರಾ? ಈ ಹಾಡುಗಳಿಗೆ ಇದೆ ಸಖತ್ ಡಿಮ್ಯಾಂಡ್! – Are You Looking for a song to make Reels? These songs are in great...

ರೀಲ್ಸ್ ಮಾಡಲು ಹಾಡು ಹುಡುಕುತ್ತಿದ್ದೀರಾ? ಈ ಹಾಡುಗಳಿಗೆ ಇದೆ ಸಖತ್ ಡಿಮ್ಯಾಂಡ್!...